ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರ ಕುಂದಾಪುರ; ಆಸ್ಪತ್ರೆಗೆ ರವಾನೆ

ಬೆಂಗಳೂರು; CCB ಕಚೇರಿಯಲ್ಲಿ ಚೈತ್ರಾ ಕುಂದಾಪುರ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ.

ಚೈತ್ರಾಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಕೆಲ ಹೊತ್ತಿನ ಹಿಂದೆ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು. ಇದೀಗ ಚಿಕಿತ್ಸೆ ಕೊಡಿಸಲು ವಿಕ್ಟೋರಿಯಾ ಆಸ್ಪತ್ರೆಗೆ ಆಕೆಗೆ ರವಾನೆ ಮಾಡಲಾಗಿದೆ.

ಚೈತ್ರಾ ಮೂರ್ಛೆ ಹೋದ ಸ್ಥಿತಿಯಲ್ಲಿ ಕುಸಿದು ಬಿದಿದ್ದು, ಚೈತ್ರಾ ಕುಂದಾಪುರ ಬಾಯಿಯಲ್ಲಿ ನೊರೆ ಬರುತ್ತಿದೆ. ಅವರಿಗೆ ಮೂರ್ಛೆ ಹೋಗುವ ಅನಾರೋಗ್ಯ ಇರುವ ಸಾಧ್ಯತೆ ಇದೆ.

ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್​ಗೆ ಚೈತ್ರಾಗೆ ಶಿಫ್ಟ್​ ಮಾಡಲಾಗಿದೆ.

ಟಾಪ್ ನ್ಯೂಸ್