ಭಾರತದಲ್ಲಿ 12,000ಕ್ಕಿಂತ ಕಡಿಮೆ ಮೌಲ್ಯದ ಮೊಬೈಲ್ ಬ್ಯಾನ್?

12 ಸಾವಿರ ರೂ ಒಳಗಿನ ಚೀನಾ ಮೂಲದ ಕಂಪನಿಗಳ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಭಾರತದಲ್ಲಿ ಚರ್ಚೆ ನಡೆದಿದೆ.

ಭಾರತದಲ್ಲಿ ಮೊಬೈಲ್ ಬ್ಯಾನ್ ಮಾಡುವ ಇಂತಹದ್ದೊಂದು ಚರ್ಚೆ ಬಳಿಕ ಬ್ಯಾನ್ ನೀತಿಗೆ Xiaomi, Vivo ಮತ್ತು Oppo ನಂತಹ ಚೀನಾದ ಬ್ರ್ಯಾಂಡ್‌ಗಳು ಅಗ್ಗದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡದೆ ಅಂತರ ಕಾಯ್ದುಕೊಂಡಿರುವ ಬಗ್ಗೆ ಮಾಹಿತಿ ಇದೆ.

ಇತ್ತೀಚೆಗೆ ಭಾರತದಲ್ಲಿ 12,000 ರೂಪಾಯಿಗಿಂತ ಕಡಿಮೆ ಬೆಲೆಯ ಮೇಡ್ ಇನ್ ಚೈನಾ ಫೋನ್‌ಗಳನ್ನು ಸರ್ಕಾರ ನಿಷೇಧಿಸಬಹುದು ಎಂಬ ಸುದ್ದಿ ಇತ್ತು. ಆದರೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಈ ಫೋನ್‌ಗಳ ಮೇಲಿನ ನಿಷೇಧವನ್ನು ನಿರಾಕರಿಸಿದ್ದಾರೆ.

ಆದರೂ ಈ ಚೀನಾದ ಕಂಪನಿಗಳು 10,000 ರೂಪಾಯಿಗಿಂತ ಕಡಿಮೆ ಬೆಲೆಯ ಫೋನ್‌ಗಳನ್ನು ಬಿಡುಗಡೆ ಮಾಡುವುದನ್ನು ನಿಲ್ಲಿಸಿವೆ. ಚೀನಾದ ಬ್ರ್ಯಾಂಡ್ ಮತ್ತು ಸರ್ಕಾರದ ನಡುವಿನ ವಿವಾದದ ಪರಿಣಾಮವು ಕಂಪನಿಗಳ ನಿರ್ಧಾರದ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು