ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದಾಗ ಯುವಕನಿಗೆ ತಿವಿದ ಎಮ್ಮೆ; ಗಂಭೀರವಾಗಿದ್ದ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಸಾದಿಕ್ (22) ಮೃತ ಯುವಕ.

ಕಾಸರಗೋಡು:ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.

ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ತಿವಿದಿದೆ.

ನಿನ್ನೆ ಸಂಜೆ ಮೊಗ್ರಾಲ್ ಪುತ್ತೂರಿನಲ್ಲಿ ಕಸಾಯಿಖಾನೆಗೆ ತಂದ ಎಮ್ಮೆಯನ್ನು ಇಳಿಸುತ್ತಿದ್ದಾಗ ಅದು ಹಗ್ಗ ಮುರಿದು ಓಡಿ ಹೋಗಿದೆ.ಎಮ್ಮೆಯನ್ನು ಹಿಡಿಯಲು ಹೋದ ಸಾದಿಕ್​ಗೆ ಕೊಂಬಿನಿಂದ ತಿವಿದಿದೆ.

ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡಿದ್ದ ಸಾದಿಕ್​ನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com