ಚುನಾವಣೆ ಒಳಗೆ ರಾಜ್ಯದ 13 ಸಚಿವರ ಸಿಡಿಗಳು ಬಿಡುಗಡೆಯಾಗಲಿವೆ- ಸಿಎಂ ಇಬ್ರಾಹೀಂ

ಕೋಲಾರ;ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದು, ರಾಜ್ಯ ವಿಧಾನಸಭೆ ಚುನಾವಣೆ ಒಳಗೆ ರಾಜ್ಯದ 13 ಸಚಿವರ ಸಿಡಿಗಳು ಬಿಡುಗಡೆಯಾಗಲಿವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿವೆ ಎಂದು ಹೇಳಿದ್ದಾರೆ.

ಇದೇ ವೇಳೆ ಸ್ಯಾಂಟ್ರೋ ರವಿ ಪ್ರಕರಣದ ವಿಚಾರಣೆ ಪಾರದರ್ಶಕವಾಗಿರಬೇಕಾದ್ರೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸಬೇಕು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್