ಚಲಿಸುತ್ತಿರುವ ಬಸ್ ನಿಂದ‌ ಅವಸರದಿಂದ ಇಳಿಯುವಾಗ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

 

ತಮಿಳುನಾಡು:ಚಲಿಸುತ್ತಿದ್ದ ಬಸ್‌ನಿಂದ ಇಳಿಯಲು ಪ್ರಯತ್ನಿಸುವಾಗ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.ಅ

ಅಬ್ದುಲ್ ಕಲಾಂ ಮೃತ ಕಾಲೇಜು ವಿದ್ಯಾರ್ಥಿ.‌ಈತ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ಬಸ್‌ನಿಂದ ತುರ್ತಾಗಿ ಇಳಿಯಲು ಯತ್ನಿಸಿದ್ದಾನೆ.ಈ ವೇಳೆ ಬಸ್ ನಿಂದ‌ ಬಿದ್ದು ಕಲಾಂ ಬಸ್ ನ ಹಿಂಬದಿ ಚಕ್ರದಡಿಗೆ ಸಿಲುಕಿದ್ದಾನೆ.

ಘಟನೆಯ ದೃಶ್ಯಾವಳಿ ಬಸ್ಸಿನ ಬಾಗಿಲ ಬಳಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಬಸ್ ನಿರ್ವಾಹಕ, ಚಾಲಕನ ನಿರ್ಲಕ್ಷ್ಯದ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com