BIG NEWS ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ;ಸಿಎಂ ಬೊಮ್ಮಯಿ ವಿರುದ್ಧ ಘೋಷಣೆಯಾಗಿದ್ದ ಅಭ್ಯರ್ಥಿ ಬದಲಾವಣೆ

ಬೆಂಗಳೂರು; ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಕೆಆರ್ ಪುರಂ ಕ್ಷೇತ್ರ- ಡಿ.ಕೆ. ಮೋಹನ ಬಾಬು

ಪುಲಿಕೇಶಿ ನಗರ -ಎ.ಸಿ.ಶ್ರೀನಿವಾಸ್

ಮುಳಬಾಗಿಲು ಕ್ಷೇತ್ರ- ಡಾ. ಬಿ.ಸಿ. ಮುದ್ದು ಗಂಗಾಧರ

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ, ಯೂಸುಫ್ ಸವಣೂರು ಬದಲಿಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com