ಕಾಂಗ್ರೆಸ್ ನಿಂದ ಮಾಜಿ ಶಾಸಕರು ಸೇರಿ 24 ಮಂದಿ ನಾಯಕರ ಉಚ್ಛಾಟಣೆ

ಬೆಂಗಳೂರು;ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕಿಳಿದ 24 ಮಂದಿಯನ್ನು
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ.

ಗದಗದ ಶಿರಹಟ್ಟಿಯ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ
ತುಮಕೂರಿನ ಕುಣಿಗಲ್ ನ ಮಾಜಿ ಶಾಸಕ ಬಿಬಿ ರಾಮಸ್ವಾಮಿಗೌಡ,ಬಳ್ಳಾರಿಯ ಹರಪ್ಪನಹಳ್ಳಿಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ ಲತಾ ಮಲ್ಲಿಕಾರ್ಜುನ, ಕಾಂಗ್ರೆಸ್‌ ನಾಯಕ ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್‌ (ಬೀದರ್‌ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಬೆಳಗಾವಿ ಯುವ ಕಾಂಗ್ರೆಸ್‌ ಮುಖಂಡ ಇರ್ಫಾನ್‌ ತಾಳಿಕೋಟೆ (ಖಾನಾಪುರ), ಕಿಸಾನ್‌ ಸೆಲ್‌ ಉಪಾಧ್ಯಕ್ಷ ಪದ್ಮಜಿತ್‌ ನಾಡಗೌಡ (ತೇರದಾಳ‌), ಬಸವರಾಜ್‌ ಮಲ್ಕಾರಿ ( ಹುಬ್ಬಳ್ಳಿ–ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್‌ ಅಲಿ ಜಾಮದಾರ್‌ (ಬೀದರ್‌ ದಕ್ಷಿಣ), ನಾರಾಯಣ ಬಂಗಿ (ಬೀದರ್‌ ದಕ್ಷಿಣ), ವಿಜಯಕುಮಾರ್‌ ಬರೂರು (ಬೀದರ್‌ ದಕ್ಷಿಣ), ಸವಿತಾ ಮಲ್ಲೇಶ್‌ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್‌ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್‌ (ರಾಯಬಾಗ್‌), ಬಿ.ಎಚ್‌. ಭೀಮಪ್ಪ (ಶಿವಮೊಗ್ಗ ಗ್ರಾಮಾಂತರ), ಎಸ್‌.ಪಿ. ನಾಗರಾಜಗೌಡ (ಶಿಕಾರಿಪುರ), ದೋರ್ನಲ್ ಪರಮೇಶ್ವರಪ್ಪ (ತರೀಕೆರೆ), ಶಶಿ ಚೌಧಿ (ಬೀದರ್‌), ಲಕ್ಷ್ಮಣ ಸೊರಳಿ (ಔರಾದ್), ಮುಜೀಬುದ್ದೀನ್‌ (ರಾಯಚೂರು ನಗರ) ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟಣೆ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಕೆ.ರೆಹಮಾನ್ ಖಾನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಇವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಇದರಿಂದಾಗಿ 24 ಮಂದಿಯನ್ನು ಪಕ್ಷದ ಪ್ರಾಧಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com