ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇತ್ತು.ಆದರೆ ಇಂದು ಬಿಡುಗಡೆಯಿಲ್ಲ,2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ

ಈ ಕುರಿತು ಮಾದ್ಯಮದ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಇಂದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಬೇಕಿತ್ತು.ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯುಗಾದಿ ನಿಮಿತ್ತ ಬೆಂಗಳೂರಿಗೆ ಆಗಮಸಿದ್ದಾರೆ.ಆದ್ದರಿಂದ ಇನ್ನೂ 2-3 ದಿನಗಳಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಯುಗಾದಿ ಹಬ್ಬದ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು.

ಇದರಿಂದ ನಿರೀಕ್ಷೆಯಲ್ಲಿ ಆಕಾಂಕ್ಷಿಗಳು ಕಾದು ಕುಳಿತಿದ್ದರು.ಇದೀಗ ಮತ್ತೆ ಪಟ್ಟಿ ಬಿಡುಗಡೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com