ಮಂಗಳೂರು; ಪೊಲೀಸ್ ಪೇದೆ ಆತ್ಮಹತ್ಯೆ

ಮಂಗಳೂರು:ಪೊಲೀಸ್ ಪೇದೆ ಬಾಡಿಗೆ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸೈಗೋಳಿ ಸೈಟ್‌ನಲ್ಲಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ಕೆಎಸ್ಆರ್‌ಪಿಯ ಏಳನೇ ಬೆಟಾಲಿಯನ್‌ನ ನೂತನ ಬ್ಯಾಚ್‌ನ ಪೇದೆ ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು.

ವಿಮಲನಾಥ್ ಜೈನ್ ತಂದೆ ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು.ವಿಮಲನಾಥ್ ನಿನ್ನೆ ಕರ್ತವ್ಯಕ್ಕೆ ಹಾಜರಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com