ತನ್ನ ಹೊಸ ಮನೆಗೆ ಬಾಣಸಿಗನನ್ನು ಹುಡುಕಾಟ ನಡೆಸುತ್ತಿರುವ ಖ್ಯಾತ ಪುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ; ವೇತನ ಎಷ್ಟು ಗೊತ್ತಾ?

ಖ್ಯಾತ ಪುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಬಾಣಸಿಗನನ್ನು ಹುಡುಕಾಟ ನಡೆಸುತ್ತಿದ್ದಾರೆ.

ರೊನಾಲ್ಡೋ ಹಾಕಿರುವ ಷರತ್ತುಗಳಿಗೆಲ್ಲ ಒಕೆ ಎನ್ನುವ ಬಾಣಸಿಗ ಸಿಕ್ಕರೆ ಆತನಿಗೆ ತಿಂಗಳಿಗೆ 4500 ಪೌಂಡ್ (ಸುಮಾರು 4.5 ಲಕ್ಷ ರೂ.) ಸಂಬಳ ನೀಡಲಾಗುತ್ತದೆ ಎಂದು ವರದಿಯೊಂದು ಹೇಳಿದೆ.

ರೊನಾಲ್ಡೊ ಮತ್ತು ಅವರ ಪತ್ನಿ ಜಾರ್ಜಿನಾ ರೊಡ್ರಿಗಸ್ ಅವರು ಸಾಂಪ್ರದಾಯಿಕ ಪೋರ್ಚುಗೀಸ್ ಭಕ್ಷ್ಯಗಳು ಮತ್ತು ಅಂತರಾಷ್ಟ್ರೀಯ ಆಹಾರ ಎರಡನ್ನೂ ತಾಯಾರಿಸುವ ನಿಪುಣ ಬಾಣಸಿಗರನ್ನು ಹುಡುಕಾಟ ನಡೆಸುತ್ತಿದ್ದಾರೆ.

ರೊನಾಲ್ಡೊ ತನ್ನ ಕುಟುಂಬಕ್ಕಾಗಿ ಪೋರ್ಚುಗಲ್‌ನ ಕ್ವಿಂಟಾ ಡ ಮರಿನ್ಹಾದಲ್ಲಿ ಐಷಾರಾಮಿ ಮನೆಯನ್ನು ನಿರ್ಮಿಸುತ್ತಿದ್ದಾರೆ. 2021 ರಲ್ಲಿಯೇ ಮನೆ ನಿರ್ಮಾಣಕ್ಕಾಗಿ ರೊನಾಲ್ಡೊ ಭೂಮಿಯನ್ನು ಖರೀದಿಸಿದ್ದರು.ಜೂನ್ 2023ರ ವೇಳೆಗೆ ಅವರ ಮನೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

Developed by eAppsi.com