“ಕೊರೊನಾ ವೇಳೆ 1ಕೆಜಿ ಅಕ್ಕಿ ಕೊಡಲಿಲ್ಲ” ಎಂದು ಸಿಟಿ ರವಿ ಬೆಂಬಲಿಗರು ಕೊಟ್ಟ ಸೀರೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು!

ಚಿಕ್ಕಮಗಳೂರು;ಬಿಜೆಪಿ ಶಾಸಕ ಸಿ.ಟಿ.ರವಿ ಬೆಂಬಲಿಗರು ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದು, ಈ ವೇಳೆ ಬಿಜೆಪಿ ಮುಖಂಡರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿಯಲ್ಲಿ ಮತದಾರರಿಗೆ ಶಾಸಕ ಸಿ.ಟಿ. ರವಿ ಬೆಂಬಲಿಗರು ಸೀರೆ ಹಂಚಿಕೆ ಮಾಡಿದ್ದಾರೆ.

ಈ ವೇಳೆ ಭಕ್ತರಹಳ್ಳಿ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು,ಕೊರನಾ ವೇಳೆ 1 ಕೆಜಿ ಅಕ್ಕಿ ಕೊಡುವ ಯೋಗ್ಯತೆ ಇರಲಿಲ್ಲ, ಚುನಾವಣೆ ಇದೇ ಎಂದು ಸೀರೆ ಹಂಚುತ್ತಿರಾ?ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಿಕ ಬಿಜೆಪಿ ಮುಖಂಡರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಿಜೆಪಿಯವರು ಹಂಚಿಕೆ ಮಾಡಿದ್ದ ಸೀರೆಗಳನ್ನು ಗ್ರಾಮಸ್ಥರು ಸುಟ್ಟು ಹಾಕಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com