ವ್ಯಕ್ತಿಯೋರ್ವನ ಗುದನಾಳದಲ್ಲಿ ಕಂಡು ಬಂದ ಸೌತೆಕಾಯಿ; ಸೌತೆಕಾಯಿ ಬೀಜ ತಿಂದಿದ್ದೆ ಎಂದ ವ್ಯಕ್ತಿ, ವೈದ್ಯರು ದಂಗು

ವ್ಯಕ್ತಿಯೋರ್ವನ ಗುದನಾಳದಲ್ಲಿ ಸೌತೆಕಾಯಿ ಪತ್ತೆಯಾಗಿದ್ದು, ರಿಪೋರ್ಟ್ ನೋಡಿ ವೈದ್ಯರು ದಂಗಾಗಿದ್ದಾರೆ.

ಕೊಲಂಬಿಯಾದ ಬಾರಾನೋವಾದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ವಿಪರೀತ ಸೊಂಟ ನೋವು ಸೇರಿ
ಹಲವು ಆರೋಗ್ಯ‌ ಸಮಸ್ಯೆಯಿಂದ ಬಳಲುತ್ತಿದ್ದ.

ವೈದ್ಯರು ಆತನ ಆರೋಗ್ಯ ಪರಿಶೀಲಿಸಿದಾಗ ಗುದನಾಳದಲ್ಲಿ ಸೌತೆಕಾಯಿ ಇರುವುದು ತಿಳಿದುಬಂದಿದೆ. ಎಕ್ಸ್ ರೇ ವರದಿ ಕಂಡು ವೈದರು ದಂಗಾಗಿದ್ದಾರೆ.

ವೈದ್ಯರು ಆತನಿಗೆ ಈ ಬಗ್ಗೆ ವಿಚಾರಿಸುತ್ತಾರೆ. ಆಗ ಆ ವ್ಯಕ್ತಿ ತಾನು ಹೆಚ್ಚಿನ ಪ್ರಮಾಣದಲ್ಲಿ ಸೌತೆಕಾಯಿ ಸೇವಿಸುತ್ತೇನೆ. ಹೀಗಾಗಿ ಹೊಟ್ಟೆಯಲ್ಲಿ ಸೌತೆಕಾಯಿ ಬೆಳೆದು ಹೀಗಾಗಿರಬಹುದು ಎಂದಿದ್ದಾನೆ. ಆತನ ಮಾತಿಗೆ ವೈದ್ಯರು ನಂಬಿಲ್ಲ ಎನ್ನಲಾಗಿದೆ.

ವ್ಯಕ್ತಿ ಹಲವು ವಾರಗಳಿಂದ ಕಾಲುಗಳಲ್ಲಿ ನೋವನ್ನು ಅನುಭವಿಸುತ್ತಿದ್ದ.ಆತನಿಗೆ ಕೂರಲು, ನಡೆಯಲು ಸೇರಿ ಯಾವುದೇ ರೀತಿಯ ಚಟುವಟಿಕೆ ನಡೆಸಲು ಆಗುತ್ತಿರಲಿಲ್ಲ.
ಬಳಿಕ ವೈದ್ಯರು ಶಸ್ತ್ರಕ್ರಿಯೆ ನಡೆಸಿ ಆತನ ಗುದನಾಳದಿಂದ ಸೌತೆಕಾಯಿಯನ್ನು ಹೊರತೆಗೆದಿದ್ದಾರೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com