ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ; ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿ ನೇಮಕ

ಮಂಗಳೂರು;ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ

ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್’ಪಿಯಾಗಿ ನೇಮಕಗೊಂಡಿದ್ದರು.

ಇನ್ನು ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com