ಹಾವು ಕಡಿದು 27 ವರ್ಷದ ಯುವಕ ಸಾವು

ಧಾರವಾಡ;ವಿಷಪೂರಿತ ಹಾವು ಕಡಿತದಿಂದಾಗಿ 27 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಶ್ರಿರಾಮನಗರ ನಿವಾಸಿ ಚೇತನ್ (27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು.

ವಿಷಕಾರಿ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಹೋಗುತ್ತಿತ್ತು.ಇದನ್ನು ಕಂಡ ಚೇತನ್ ಹಾವನ್ನು ಹಿಡಿಯುವ ಸಲುವಾಗಿ ಅದರ ಸಮೀಪ ಹೋಗಿದ್ದಾರೆ.ಈ ವೇಳೆ ಚೇತನ್ ಗೆ ಹಾವು ಕಚ್ಚಿದೆ.

ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ ತಕ್ಷಣ ಚೇತನ್ ಅವರನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚೇತನ್ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com