ದಾವಣಗೆರೆ; ಅಪಘಾತದಲ್ಲಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್; ಸಂಶಯ ಉಂಟುಮಾಡಿದ ಸಿಸಿಟಿವಿ ದೃಶ್ಯ!

ದಾವಣಗೆರೆ;ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ.ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಕೂಡ ಇದೀಗ ಶಂಕೆ ವ್ಯಕ್ತವಾಗಿದೆ.

ಲಾರಿ ಹರಿದು ರಾಮನಗರದ ಪರಶುರಾಮ್ (24) ಸಂದೇಶ (23 ಹಾಗೂ ಶಿವಕುಮಾರ(26) ಸಾವನ್ನಪ್ಪಿದ್ದರು.
ಉದ್ದೇಶಪೂರ್ವಕವಾಗಿ ಲಾರಿ ಚಾಲಕನು ಯುವಕರ ಮೇಲೆ ಲಾರಿ ಹತ್ತಿಸಿದ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ‌.

ಸಿಸಿ ಕ್ಯಾಮರಾದಲ್ಲಿ ಲಾರಿ ನಿಂತಿರುವ ದೃಶ್ಯ ಮಾತ್ರ ದಾಖಲಾಗಿದೆ. ಜೊತೆಗೆ ಘಟನಾ ಸ್ಥಳದಲ್ಲಿ ಕಬ್ಬಿಣದ ರಾಡ್ ಪತ್ತೆಯಾಗಿದ್ದು ಭಾರೀ ಸಂಶಯಕ್ಕೆ ಎಡೆಮಾಡಿದೆ.

ಎರಡು ಬೈಕ್ ಗಳಲ್ಲಿ ಆರು ಯುವಕರು ತೆರಳಿದ್ದರು. ಅದರಲ್ಲಿ ಒಂದು ಬೈಕ್ ಅಪಘಾತವಾಗಿದೆ ಎನ್ನಲಾಗಿತ್ತು. ಇದೀಗ ಮತ್ತೊಂದು ಬೈಕ್ ನಲ್ಲಿದ್ದ ಯುವಕನಿಗೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com