PFI ನಿಷೇಧದ ವೇಳೆ SDPI ಕಚೇರಿಗೆ ಹಾಕಿದ್ದ ಬೀಗ ತೆರವು

ದಾವಣಗೆರೆ:ಪಿಎಫ್ ಐ ನಿಷೇಧದ ವೇಳೆ ಸೀಲ್ ಹಾಕಿದ್ದ ದಾವಣಗೆರೆ ಎಸ್ಡಿಪಿಐ ಕಚೇರಿಯ ಬೀಗವನ್ನು ತೆರವುಗೊಳಿಸಲಾಗಿದೆ.

ಜಿಲ್ಲಾಧಿಕಾರಿಯ ಆದೇಶದನ್ವಯ ದಾವಣಗೆರೆಯ ಆಜಾದ್ ನಗರ ಮಿಲ್ಲತ್ ಕಾಲೇಜು ಎದುರಿರುವ ಖತೀಜಾಬಿ ಅವರ ಸೈಟ್ ನಂಬರ್ 14ರಲ್ಲಿರುವ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಎಸ್ ಡಿಪಿಐ ಕಚೇರಿಯನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಹಾಗೂ ಪಕ್ಷದ ಕಾರ್ಯಚಟುವಟಿಕೆಗಳಿಗೆ ಬಳಸಲು ಅನುಮತಿಸಲಾಗಿದೆ ಎಂದು ವರದಿ ತಿಳಿಸಿದೆ.

ದಾವಣಗೆರೆ ಉಪ ವಿಭಾಗಾಧಿಕಾರಿ ಮತ್ತು ಶೋಧನಾಧಿಕಾರಿಗಳ ಸಮ್ಮುಖದಲ್ಲಿ ಮಹಜರು ಮಾಡಿ ಕಚೇರಿಯ ಬೀಗ ತೆರವುಗೊಳಿಸಿ ಜಪ್ತಿ ಮಾಡಲಾದ ವಸ್ತುಗಳನ್ನು ವಾಪಾಸ್ಸು ನೀಡಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com