ಉಡುಪಿ; ಒಂದನೇ ತರಗತಿ ಬಾಲಕಿ ಮೇಲೆ‌ ನಾಯಿಗಳು ದಾಳಿ; ಸ್ಥಿತಿ‌ ಗಂಭೀರ

ಉಡುಪಿ;ಒಂದನೇ ತರಗತಿ ಬಾಲಕಿ ಮೇಲೆ‌ ನಾಯಿಗಳು ದಾಳಿ;ಸ್ಥಿತಿ‌ ಗಂಭೀರ

ಉಡುಪಿ;ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.

ನಾಯಿಗಳ ದಾಳಿಯಿಂದ ಬಾಲಕಿಯ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು,ಬಾಲಕಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತಿಳಿದು ಹಿರಿಯ ನ್ಯಾಯಾಧೀಶೆ ಶರ್ಮಿಳಾ ಎಸ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚಿನ‌ ದಿನಗಳಲ್ಲಿ ನಾಯಿ ಕಾಟ ಹೆಚ್ಚಳವಾಗಿದ್ದು, ಸ್ಥಳೀಯ ಆಡಳಿತ ಸರಿಯಾಗಿ‌ ಕ್ರಮ ಕೈಗೊಂಡಿಲ್ಲ ಎಂದು ಜನರು ಟೀಕಿಸಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು