ಪ್ರೇಮಿಗಳ ದಿನದ ಹಿನ್ನೆಲೆ ನಾಯಿಗಳಿಗೆ ವಿವಾಹ ಮಾಡಿಸಿದ ಹಿಂದುತ್ವ ಸಂಘಟನೆ ಕಾರ್ಯಕರ್ತರು

ತಮಿಳುನಾಡು;ಹಿಂದೂಪರ ಸಂಘಟನೆಯೊಂದು ತಮಿಳುನಾಡಿನಲ್ಲಿ ಪ್ರೇಮಿಗಳ ದಿನವನ್ನು ವಿರೋಧಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದೂ ಮುನ್ನಾನಿಯ ಕಾರ್ಯಕರ್ತರು 2 ಬೀದಿ ನಾಯಿಗಳನ್ನು ಕರೆತಂದು, ಅದಕ್ಕೆ ಬಟ್ಟೆ ಹೊದಿಸಿ, ಹಾರ ಹಾಕಿ ಮದುವೆ ಮಾಡಿಸಿ ಪ್ರೇಮಿಗಳ ದಿನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ‌.

ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಅನುಚಿತವಾಗಿ ವರ್ತಿಸುತ್ತಾರೆ, ಇದನ್ನು ವಿರೋಧಿಸಿ ಬೀದಿ ನಾಯಿಗಳ ಮದುವೆಯನ್ನು ಮಾಡುತ್ತಿದ್ದೇವೆ ಎಂದು ಹಿಂದೂ ಮುನ್ನಾನಿ ಕಾರ್ಯಕರ್ತರು ಹೇಳಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com