ಬಂಟ್ವಾಳ; ಚಾಲನೆ ವೇಳೆ ಲಾರಿ ಡ್ರೈವರ್ ಗೆ ಕಾಣಿಸಿಕೊಂಡ ಮೂರ್ಛೆ ರೋಗ, ಲಾರಿ ಹಲವು ವಾಹನಗಳಿಗೆ ಢಿಕ್ಕಿ

ಬಂಟ್ವಾಳ:ಲಾರಿ ಚಾಲನೆ ಮಾಡುವಾಗ ಲಾರಿ ಡ್ರೈವರ್ ಗೆ ಮೂರ್ಛೆ ರೋಗ ಕಾಣಿಸಿಕೊಂಡು ‌ಲಾರಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಅವಾಂತರ ಸೃಷ್ಟಿಸಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ಲಾರಿ ಬಿಸಿರೋಡು ತಲುಪುತ್ತಿದ್ದಂತೆ ಚಾಲಕ ಲಕ್ಷ್ಮಣ್ ಗೆ ಮೂರ್ಛೆ ರೋಗ ಕಾಣಿಸಿಕೊಂಡಿದೆ.

ಇದರಿಂದ ಲಾರಿ, ಬೈಕ್, ಕಾರುಗಳಿಗೆ ಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.ಘಟನೆಯಲ್ಲಿ ಅದೃಷ್ಟಾವಶಾತ್ ಪ್ರಾಣಾಪಾಯ ಉಂಟಾಗಿಲ್ಲ.

ಘಟನೆ ಬಳಿಕ ತಕ್ಷಣ ಚಾಲಕ ಲಕ್ಷಣ್ ಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com