ಮೈಸೂರು;ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಆರ್.ಧ್ರುವನಾರಾಯಣ ಅವರು ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.