ಬಂಟ್ವಾಳ; ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು

ಬಂಟ್ವಾಳ;ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಮಾಡಮೆ ಎಂಬಲ್ಲಿ ನಡೆದಿದೆ.

ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ.

ದುರ್ಗಾ ಪ್ರಸಾದ್ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com