ಮೂರು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ; ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ತ್ರಿಪುರಾದಲ್ಲಿ ಫೆಬ್ರವರಿ 16 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಮೂರು ರಾಜ್ಯಗಳ ಮತ ಎಣಿಕೆ ಪ್ರಕ್ರಿಯೆ ಮಾರ್ಚ್ 2 ರಂದು ನಡೆಯಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್