BREAKING ಬಂಟ್ವಾಳ; ಬೈಕ್ ಗಳೆರಡು ಮುಖಾಮುಖಿ ಢಿಕ್ಕಿ, ಯುವಕ ಮೃತ್ಯು

ಬಂಟ್ವಾಳ; ಕಕ್ಯಪದವಿನಲ್ಲಿ ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಅಬೂಬಕ್ಕರ್ ಬಂಗೇರಕಟ್ಟೆ ಇವರ ಮಗ ಫಯಾಝ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ.ಇಂದು ಸಂಜೆ ಕಕ್ಯಪದವು LCR ಸ್ಕೂಲ್ ಬಳಿ ಬೈಕ್ ಅಪಘಾತ ಗೊಂಡಿತ್ತು, ತಕ್ಷಣ ಊರಿನ ಯುವಕರು ಆಗಮಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ