ಜನಸಾಮಾನ್ಯರಿಗೆ ಶಾಕಿಂಗ್ ಸುದ್ದಿ; ಅಡುಗೆ ಅನಿಲ ದರದಲ್ಲಿ ಮತ್ತೆ ಹೆಚ್ಚಳ, 14ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟಾಗಿದೆ ಗೊತ್ತಾ?

ನವದೆಹಲಿ;ಬೆಲೆಯೇರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಶಾಕಿಂಗ್ ಸುದ್ದಿ ಇದಾಗಿದ್ದು,ಮನೆ ಬಳಕೆಯ 14 ಕೆಜಿ ತೂಕದ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು 5ರೂ. ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಇಂದಿನ ಬೆಲೆ ಏರಿಕೆಯಿಂದ ಒಂದು ಗ್ಯಾಸ್‌ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ 1103 ರೂ. ಆಗಲಿದೆ. ಹಾಗೆಯೇ 19 ಕಿಲೋದ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು 350 ರೂ.ಗಳಷ್ಟು ಏರಿಸಲಾಗಿದೆ.19 ಕಿಲೋ ತೂಕದ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ ಇದೀಗ 2119.50 ರೂ. ತಲುಪಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಸ್ಥಳೀಯ ತೆರಿಗೆ ಅನುಸರಿಸಿ ಸ್ವಲ್ಪ ವ್ಯತ್ಯಾಸವಾಗಲಿದೆ‌.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com