BIG NEWS ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

ಚಂಡೀಗಢ:ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ.

ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು.ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com