ಇನ್ಮುಂದೆ ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ!

ಬೆಂಗಳೂರು;ಬೆಂಗಳೂರಿನಲ್ಲಿ ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಾಗುತ್ತಿದೆ.

ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ.

ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿ ಬೆನ್ನಲ್ಲೇ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಟೋಪಿ ಮಾದರಿಯ ಹೆಲ್ಮೆಟ್ ಗೆ ಹೆಲ್ಮೆಟ್ ರಹಿತ ಚಾಲನೆ ಎಂದು ಪರಿಗಣಿಸಿ 500 ರೂ. ದಂಡ ವಿಧಿಸಲಾಗುತ್ತಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com