ಕಾಸರಗೋಡು; ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ- ವಿಟ್ಲ ಮೂಲದ ಮದ್ರಸಾ ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಾಸರಗೋಡು;ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷ
ದಂಡ ನ್ಯಾಯಾಲಯ ವಿಧಿಸಿದೆ.

ವಿಟ್ಲ ಮೂಲದ ಅಬ್ದುಲ್ ಹನೀಫ್ ಮದನಿ(44)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಈ ಶಿಕ್ಷೆಯನ್ನು ವಿಧಿಸಿದೆ.

ದಂಡ ಪಾವತಿಸದೆ ಇದ್ದರೆ ಮೂರುವರೆ ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸುವಂತರ ಸೂಚಿಸಲಾಗಿದೆ.ಪೋಕ್ಸೋ ಎರಡು ಪ್ರಕರಣಗಳಲ್ಲಿ ತಲಾ 20 ವರ್ಷ ಹಾಗೂ ಐಪಿಸಿಯ ಇತರ ಸೆಕಸನ್ ಗಳಡಿ 53 ವರ್ಷ ಶಿಕ್ಷೆ ವಿಧಿಸಲಾಗಿದೆ. ಒಟ್ಟು 53 ವರ್ಷ ಶಿಕ್ಷೆ ವಿಧಿಸಲಾಗಿದೆ.

ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಮದ್ರಸಾ ಶಿಕ್ಷಕನ‌ ವಿರುದ್ಧ ಬಾಲಕರಿಗೆ( ಅಸಹಜ) ಲೈಂಗಿಕ ಕಿರುಕುಳ‌ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯ ತೀರ್ಪು ನೀಡಿದೆ.

ಈ ಮೊದಲು ಕೂಡ ಇದೇ ಶಿಕ್ಷಕನಿಗೆ ಇನ್ನೊಂದು ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com