ಒಂದೇ ಮನೆಯ ಮೂವರು ಆತ್ಮಹತ್ಯೆ; ಹೃದಯವಿದ್ರಾಹಕ‌ ಘಟನೆ

ಹಾವೇರಿ;ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸವಣನೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹನುಮಂತಗೌಡ ಸಾಲ ಮಾಡಿ ಮಗಳ ಮದುವೆ ಮಾಡಿದ್ದರು. ಹೀಗಾಗಿ ಸಾಲಬಾಧೆಯಿಂದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com