ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಹಾಸನ;ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರಿನ ಎನ್.ಆರ್.ಮೊಹಲ್ಲಾದ ಮನೆಯೊಂದರಲ್ಲಿ ನಡೆದಿರುವ
ಬಗ್ಗೆ ವರದಿಯಾಗಿದೆ.

ಮೃತರನ್ನು ಹಾಸನದ ಮೆಹಬೂಬ್ ನಗರ ಈದ್ಗಾ ನಿವಾಸಿ ಅರ್ಶಿಯ ಬಾನು (27) ಎಂದು ಗುರುತಿಸಲಾಗಿದೆ.

ಅರ್ಶಿಯಾಗೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದ ನಿವಾಸಿ ತಬ್ರೇಝ್ ಅಲಿ(35)ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು.ದಂಪತಿಗೆ 1 ವರ್ಷ 6 ತಿಂಗಳಿನ ಒಂದು ಮಗು ಇದೆ.

ಮಗಳ ಸಾವಿಗೆ ಪತಿಯ ಕಿರುಕುಳ ಕಾರಣ ಎಂದು ಇದೀಗ ಅರ್ಶಿಯಾ ಪೋಷಕರು ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು