ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗೆ ಹೃದಯಾಘಾತ

ದೇವನಹಳ್ಳಿ;ದೇವನಹಳ್ಳಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಇಂದು ಮುಂಜಾನೆ ಹೃದಯಾಘಾತವಾಗಿರುವ ಬಗ್ಗೆ ವರದಿಯಾಗಿದೆ‌.

ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದ ವೆಂಕಟಸ್ವಾಮಿಗೆ ಇಂದು ಮುಂಜಾನೆ ಹೃದಯಾಘಾತವಾಗಿದೆ ಎನ್ನಲಾಗಿದೆ.ಇದೀಗ ಐಸಿಯುನಲ್ಲಿ ವೆಂಕಟಸ್ಚಾಮಿ‌ಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಮನೆಗೆ ತೆರಳಿದ್ದರು ಎನ್ನಲಾಗಿದೆ.ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ್ದು ಕ್ಷೇತ್ರದಲ್ಲಿ ಸುತ್ತಾಟವನ್ನು ನಡೆಸಿ ಪ್ರಚಾರವನ್ನು ನಡೆಸುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com