ಡ್ಯಾನ್ಸ್ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು

ಮಧ್ಯಪ್ರದೇಶ;ಡ್ಯಾನ್ಸ್ ಮಾಡುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ನಿವಾಸಿ ಅಭಯ್ ಸಚನ್ ಮೃತರು.ಘಟನೆಯ ವಿಡಿಯೋ ವೈರಲ್ ಆಗಿದೆ.

ವೈರಲ್ ವೀಡಿಯೋದಲ್ಲಿ, ಮದುವೆ ಸಂಭ್ರಮದಲ್ಲಿ ನೆರೆದವರು ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಈ ವೇಳೆ, ಅಭಯ್ ಕೂಡ ಅವರೊಂದಿಗೆ ಡಾನ್ಸ್‌ ಮಾಡುತ್ತಿದ್ದು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್