ಕರಾವಳಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಮಂಗಳೂರು;ಕರಾವಳಿಯ ಕೆಲವೆಡೆ 48 ಗಂಟೆ ಅವಧಿಯಲ್ಲಿ
ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಮಾರ್ಚ್ 9 ಮತ್ತು 10ರಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ‌ ತಾಪ ಹೆಚ್ಚಳವಾಗಿದೆ.ನಿನ್ನೆಯಷ್ಠೇ ಗರಿಷ್ಠ ತಾಪಮಾನ ಮಂಗಳೂರಿನಲ್ಲಿ ದಾಖಲಾಗಿತ್ತು.ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಬಿಸಿ ಗಾಳಿ ಬಗ್ಗೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com