ಬೆಂಗಳೂರು: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಹಿರಿಯ ವಕೀಲ ಪಿ.ಪ್ರಸನ್ನಕುಮಾರ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.
ರಾಜ್ಯ ಸರಕಾರದ ಪರವಾಗಿ ನ್ಯಾಯಾಲಯದಲ್ಲಿ ಪಿಎಫ್‍ಐ ಸಂಘಟನೆಗಳ ವಿರುದ್ಧ ದಾಖಲಾದ ಕೇಸ್ ಗೆ ಸಂಬಂಧಿಸಿ ಇವರು ವಾದಿಸಲಿದ್ದಾರೆ.
ಇದುವರೆಗೆ ಎನ್‍ಐಎ ಪರ ವಕೀಲರಾಗಿ ಅವರು ಕೆಲಸ
ಮಾಡಿದ್ದರು.