ಹೋಳಿ ಬಳಿಕ ವಿಚಾರಣೆ ಮಾಡುತ್ತೇವೆ; ಪರೀಕ್ಷೆಯಲ್ಲಿ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕುರಿತು ಸುಪ್ರೀಂಕೋರ್ಟ್ ಪ್ರತಿಕ್ರಿಯೆ

ನವದೆಹಲಿ;ಮಾರ್ಚ್ 9ರಿಂದ ರಾಜ್ಯದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಹಾಲ್‌ಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಸುಪ್ರೀಂಗೆ ಮನವಿ ಸಲ್ಲಿಸಿದ್ದರು.

ಈ ಕುರಿತು ಹೋಳಿ ಹಬ್ಬದ ನಂತರ ಪೀಠವನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ಹಿಜಾಬ್ ನಿಷೇಧ ಪ್ರಕರಣದ ವಿಚಾರಣೆಯನ್ನು ಹೋಳಿ ಬಳಿಕ ಪಟ್ಟಿ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ‌.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com