ಭೀಕರ ಅಪಘಾತ; ಒಂದೇ ಕುಟುಂಬದ 7 ಮಂದಿ ದುರ್ಮರಣ

ಹೊಸಪೇಟೆ;ಟಿಪ್ಪರ್ ಲಾರಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬ 7 ಮಂದಿ ಸ್ಥಳದಲ್ಲೇ ಮೃತಪಟ್ಟು, ಓರ್ವ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಹೊಸಪೇಟೆ ಬಳಿ ನಡೆದಿದೆ.

ಉಕ್ಕಡಕೇರಿ ನಿವಾಸಿಗಳಾದ ಗೋಣಿಬಸಪ್ಪ (65), ಬೀಮಲಿಂಗ (50), ಯುವರಾಜ (4) ಅನಿಲ್ (30), ಭಾಗ್ಯ (32) ಕೆಂಚವ್ವ (80) ಉಮಾ (45) ಎಂಬುವರರು ಅಪಘಾತದಲ್ಲಿ ಮೃತಪಟ್ಟವರು.

ಒಂದೇ ಕುಟುಂಬದ ಇವರು ಹರಪನಹಳ್ಳಿ ತಾಲ್ಲೂಕಿನ ತೂಲಹಳ್ಳಿ ಗ್ರಾಮದ ಗೋಣಿ ಬಸವೇಶ್ವರ ದೇವಾಲಯಕ್ಕೆ ದರ್ಶನಕ್ಕಾಗಿ ಕ್ರೂಸರ್ ವಾಹನದಲ್ಲಿ ತೆರಲಿದ್ದರು‌. ದೇವರ ದರ್ಶನ ಪಡೆದು ಮರಳಿ ಬರುವಾಗ ಟಿಪ್ಪರ್ ಲಾರಿಯೊಂದು ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಆವಘಡ ಸಂಭವಿಸಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು