ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಗದಗ:ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ನಡೆದಿದೆ.

ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ.

ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್