BREAKING ಹುಬ್ಬಳ್ಳಿಯಲ್ಲಿ ಮೋದಿ ರೋಡ್ ಶೋ ನಡೆಸುತ್ತಿದ್ದ ವೇಳೆ ಭದ್ರತಾ ಲೋಪ; ಓಡೋಡಿ ಬಂದ ಯುವಕ, ವಿಡಿಯೋ ವೀಕ್ಷಿಸಿ…

ಹುಬ್ಬಳ್ಳಿ;ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದಂತ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಕಂಡು ಬಂದಿದೆ.

ಮೋದಿಯವರು ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸುತ್ತಿದ್ದಂತ ಸಂದರ್ಭದಲ್ಲಿ ಭದ್ರತೆಯನ್ನು ಮೀರಿ ಯುವಕನೋರ್ವ ಹಾರ ತೆಗೆದುಕೊಂಡು ಮೋದಿ ಬಳಿಗೆ ಓಡಿ ಬಂದಿದ್ದಾನೆ.

ಇದನ್ನು ಗಮನಿಸಿದಂತ ಪೊಲೀಸರು ಕೂಡಲೇ ಯುವಕನನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್