ಮಧ್ಯಪ್ರದೇಶ;ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ ಯುವಕರಿಗೆ ಭಜರಂಗದಳದ ಕಾರ್ಯಕರ್ತರು ಥಳಿಸಿರುವ ಘಟನೆ
ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ನಡೆದಿದೆ.
ಹುಟ್ಟು ಹಬ್ಬ ಕಾರ್ಯಕ್ರಮದ ವೇಳೆ ಏಕಾಏಕಿ ನುಗ್ಗಿದ
ಬಜರಂಗದಳ ಕಾರ್ಯಕರ್ತರ ಗುಂಪು ಅಕ್ರಮವಾಗಿ ಮನೆ ಪ್ರವೇಶಿಸಿದೆ. ಅಲ್ಲದೆ ಲವ್ ಜಿಹಾದ್ ನಡೆಸಲಾಗುತ್ತಿದೆ ಎಂದು ಆರೋಪಿಸಿ ಯುವಕರನ್ನು ಥಳಿಸಿದೆ.
ಈ ಕುರಿತ ವಿಡಿಯೋ ವೈರಲ್ ಆಗಿದೆ.ಬಳಿಕ ಯುವಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.