ನಿಲ್ಲದ ಜಟಾಪಟಿ; ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಪೋಸ್ಟ್ ಮಾಡಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ನಿಂತಿಲ್ಲ.

ಸಾರ್ವಜನಿಕವಾಗಿ,ಸಾಮಾಜಿಕ ಜಾಲತಾಣ,ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಇಬ್ಬರು ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ಈ ಮೊದಲು ನೋಟಿಸ್ ನೀಡಲಾಗಿತ್ತು.

ಡಿ.ರೂಪಾ ಹೊಸ ಪೋಸ್ಟ್ ನಲ್ಲಿ ಏನಿದೆ?(ನೇರವಾಗಿ ಕೆಳಗೆ ನಕಲು ಮಾಡಲಾಗಿದೆ)
Sharing the article in public domain… ಮೈಸೂರು ATI ನಿಂದಾ ರೋಹಿಣಿ ಸಿಂಧೂರಿ ಅವರು ಸರ್ಕಾರಿ ಸಾಮಾನುಗಳನ್ನು ತೆಗೆದುಕೊಂಡು ಹೋದದ್ದು, ಅವುಗಳು ಡಿಸಿ ಮನೆಯಲ್ಲಿ ಕೂಡ ಇಲ್ಲ, ಎಲ್ಲಿ ಹೋದವು ಎಂದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ?
ಸರ್ಕಾರಿ ವಸ್ತು 50 ರೂಪಾಯಿ ಇರಲಿ,50 ಕೋಟಿ ಇರಲಿ, ತಪ್ಪು ತಪ್ಪೇ. 1000 ರೂಪಾಯಿ ಲಂಚ ತೆಗೆದುಕೊಂಡವರು ಕೂಡ ಲೋಕಾಯುಕ್ತ ವಿಚಾರಣೆಗೆ ಒಳಗಾಗಿದ್ದಾರೆ. ಕಾನೂನು ಡಿಸಿ ಗು, ಗುಮಸ್ತನಿಗು ಒಂದೇ ಎಂದು ಬರೆದಿದ್ದಾರೆ‌‌.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com