ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ;ಏನಿದು ರೆಡ್ಡಿ ವಿರುದ್ಧ ಹೊಸ ಆರೋಪ

ಬೆಂಗಳೂರು; ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ಜನಾರ್ಧನ ರೆಡ್ಡಿಯ ನಾಮಪತ್ರದಲ್ಲಿ ದೋಷವಿದ್ದು, ಈ ಕುರಿತು ವಿಚಾರಣೆ ನಡೆಸಬೇಕು ಎಂದು ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಶ್ಯಾಂ ಪ್ರಸಾದ ಅವರು ಸಲ್ಲಿಸಿದ ದೂರಿನ ಮೇರೆಗೆ ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು