ಕಲಬುರಗಿ;ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಚಿಂಚೋಳಿ ಪಟ್ಟಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಝರಣಮ್ಮ (45), ಮಕ್ಕಳಾದ ಸುರೇಶ್ (16) ಹಾಗೂ ಮಹೇಶ್ (18) ವಿದ್ಯುತ್ ಶಾಕ್ ನಿಂದ ಮೃತರು ಎಂದು ತಿಳಿದು ಬಂದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟನದ ನಗರ ಗಲ್ಲಿಯಲ್ಲಿ ದುರ್ಘಟನೆ ನಡೆದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.