ಭೀಕರ ಕಾರು ಅಪಘಾತ; ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು;ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ
ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ.

ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು.ಚಾಲಕನ ನಿಯಂತ್ರಣತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಫೆ.8ರಂದು ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.

ಟಾಪ್ ನ್ಯೂಸ್