ಕೊಲೆ ಕೃತ್ಯಗಳನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು‌ ಮಾಡಬೇಕು-ಶಾಸಕ ಯುಟಿ ಖಾದರ್

ಮಂಗಳೂರು;ರಾಜಕೀಯಕ್ಕೆ ಬೇಕಾಗಿ ಕೊಲೆಗಳಿಗೆ ಪ್ರೇರಣೆ ನೀಡುವ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು ಎಂದು ಶಾಸಕ ಯು.ಟಿ.ಖಾದರ್‌ ಆಗ್ರಹಿಸಿದರು.

ತುಮಕೂರಿನಲ್ಲಿ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿದ ಯುಟಿ ಖಾದರ್ ಕೊಲೆಗೀಡಾದವರ ಮನೆಯವರ ನೋವು ಅವರಿಗೆ ಅರ್ಥವಾಗುವುದಿಲ್ಲ. ಬಿಜೆಪಿ, ಸಂಘ ಪರಿವಾರದವರು ಕೊಲೆಗಾಗಿ ಕಾಯುತ್ತಿರುವಂತಿದೆ ಎಂದು ಹೇಳಿದ್ದಾರೆ‌.

ಸಮಾಜಕ್ಕೆ ಅಪಾಯಕಾರಿ ಹೇಳಿಕೆ ನೀಡಿರುವ ಶರಣ್‌ ಪಂಪ್‌ವೆಲ್‌ ವಿರುದ್ಧ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್‌ ಕೊಲೆ ಕುರಿತು ಮರು ತನಿಖೆಯಾಗಬೇಕು ಎಂದು ಖಾದರ್ ಆಗ್ರಹಿಸಿದ್ದಾರೆ‌.

ಟಾಪ್ ನ್ಯೂಸ್

ರಾಹುಲ್ ಗೆ ಜೈಲು ಶಿಕ್ಷೆ ತೀರ್ಪು ಬೆನ್ನಲ್ಲೇ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಮಾಜಿ ಸಚಿವೆ; ಏನಿದು ಮೋದಿ ಹೇಳಿಕೆ

ನವದೆಹಲಿ;ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಮೋದಿ ಉಪನಾಮ ಮಾನನಷ್ಟಕ್ಕೆ ಸಂಬಂಧಿಸಿ ಜೈಲು ಶಿಕ್ಷೆ

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com