ಕಲ್ಲಡ್ಕ; ರೈಲ್ವೇ ಹಳಿಯಲ್ಲಿ ಮಾಣಿ ನಿವಾಸಿ ಯುವಕನ ಮೃತದೇಹ ಪತ್ತೆ

ಕಲ್ಲಡ್ಕ; ರೈಲಿನಡಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ಗೋಳ್ತಮಜಲು ಬಳಿ ರೈಲ್ವೇ ಹಳಿಯಲ್ಲಿ ನಡೆದಿದೆ.

ಮಾಣಿ ಮಜಲು ನಿವಾಸಿ ಅರ್ಜುನ್((26)ಮೃತ ದುರ್ದೈವಿ.
ಇಂದು ಬೆಳಿಗ್ಗೆ ಘಟನೆ ನಡೆದಿದೆ.ಇದು ಅಪಘಾತವೋ ಆತ್ಮಹತ್ಯೆಯೋ ಎಂದು ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com