ಕ್ಲಾಸ್ ನಲ್ಲಿ ಭೀತಿ ಹುಟ್ಟಿಸುವ ರೀತಿಯಲ್ಲಿ ವಿದ್ಯಾರ್ಥಿನಿಯರ ಹೊಡೆದಾಟ, ವಿಡಿಯೋ ವೈರಲ್

ಕಾನ್ಪುರ; ಶಾಲೆಯಲ್ಲಿ ಮೂವರು ವಿದ್ಯಾರ್ಥಿನಿಯರ ಜಡೆ ಜಗಳದ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ಭಾರೀ ವೈರಲ್‌ ಅಗಿದೆ.

ಮೂವರು ವಿದ್ಯಾರ್ಥಿನಿಯರು ಕ್ಲಾಸ್ ನಲ್ಲಿ ಜಡೆ ಹಿಡಿದು ಎಳೆದಾಡುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಕ್ಲಾಸ್‌ನಲ್ಲಿದ್ದ ಇತರ ವಿದ್ಯಾರ್ಥಿನಿಯರು ಜಗಳ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಕೆಲವರು ಮಧ್ಯಪ್ರವೇಶಿಸಿ ಜಟಾಪಟಿಗಿಳಿದಿದ್ದವರನ್ನು ದೂರ ಸರಿಸಲು ಸಹ ಯತ್ನಿಸಿದ್ದಾರೆ.

ಆದರೆ ವಿದ್ಯಾರ್ಥಿನಿಯರ ಕಿತ್ತಾಟವನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ವಿಡಿಯೋವನ್ನು ಪತ್ರಕರ್ತ ಅಮಿತ್ ಸಿಂಗ್ ಹಂಚಿಕೊಂಡಿದ್ದಾರೆ. ಕಾನ್ಪುರದ ಪ್ರತಿಷ್ಠಿತ ಖಾಸಗಿ ಶಾಲೆಯ ವಿದ್ಯಾರ್ಥಿನಿಯರ ಜಗಳ ಎಂದು ಬರೆದುಕೊಂಡಿದ್ದಾರೆ.

ಇನ್ನು ವಿದ್ಯಾರ್ಥಿನಿಯರ ಜಗಳಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು