ಕಾರ್ಕಳ; ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮಾಳ ಮುಳ್ಳೂರು ನಿವಾಸಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು.

ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು ಎಂದು ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮೃತ ಕೌಶಿಕ್ ತಂದೆ,ತಾಯಿ, ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್