ಕಾರ್ಕಳ; ತಮ್ಮನ ಮನೆಗೆ ಬೆಂಕಿ ಹಚ್ಚಿ, ತಾನೂ ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಅಣ್ಣ

ಕಾರ್ಕಳ:ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಸ್ವಯಂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ.

ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ(46) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಕೃಷ್ಣ ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣ ತನ್ನ ತಮ್ಮ ಶೇಖರ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಸ್ಥಳಕ್ಕೆ ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com