ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಮುತಾಲಿಕ್;ಶಿಷ್ಯ ಸುನಿಲ್ ವಿರುದ್ಧ ಮುತಾಲಿಕ್ ಕಿಡಿ

ಕಾರ್ಕಳ;ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಕಾರ್ಕಳದಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿ ಮಾತನಾಡಿದ ಮುತಾಲಿಕ್, ನನ್ನ ಸ್ಪರ್ಧೆಗೆ ಕಾರ್ಕಳವನ್ನು ಆಯ್ಕೆ ಮಾಡಿಕೊಂಡಿದ್ದೇನೆ.ಉಡುಪಿ ಜಿಲ್ಲೆಯಲ್ಲಿ ಅತಿಹೆಚ್ಚು ಗೋಕಳ್ಳತನ ಕಾರ್ಕಳ ಕ್ಷೇತ್ರದಲ್ಲೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಬೆಳೆಸಿದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ರೌಡಿ ಶೀಟರ್ ಕೇಸುಗಳು ದಾಖಲಾಗಿವೆ. ಹಿಂದೂ ಕಾರ್ಯಕರ್ತರು ಅಪಾಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಪ್ರಾಮಾಣಿಕತೆ ಇದ್ದಲ್ಲಿ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ನಿಲ್ಲಿಸದೆ ನನಗೆ ಬೆಂಬಲ ಕೊಡಲಿ, ಆದರೆ ಬಿಜೆಪಿಯ ಟಿಕೆಟ್ ನ್ನು ನಾನು ಎಂದಿಗೂ ಸ್ವೀಕಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.ಸಚಿವ ಸುನೀಲ್ ಕುಮಾರ್ ನನ್ನ ಶಿಷ್ಯ ಎನ್ನುವುದಕ್ಕೆ ನನಗೆ ಅಂಜಿಕೆ ಇದೆ.ಸುನಿಲ್ ಮೇಲಿದ್ದ ಅಭಿಮಾನ ಹೋಗಿದೆ.ಅವನಿಗೆ ಸೋಲಿಸಬೇಕಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com