ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಕಾರ್ಕಳ;ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಮೃತನಿಗೆ ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮಾರ್ಚ್ 12ರಂದು ಮನೆಯಲ್ಲಿ ಒಬ್ಬನೇ ಇದ್ದ ಸಂದರ್ಭ ವಿಷ ಸೇವಿಸಿದ್ದ ಎನ್ನಲಾಗಿದೆ.

ಪ್ರಜ್ವಲ್ ಗೆಳೆಯ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾನೆ.ಕೂಡಲೇ ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್‌ ಮಂಗಳವಾರ ಸಾವನಪ್ಪಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com