ಕಾರ್ಕಳ; ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು

ಕಾರ್ಕಳ:ವಾಲಿಬಾಲ್ ಆಟವಾಡುವಾಗ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಬಳಿ ನಡೆದಿದೆ.

ಸಂತೋಷ (34) ಮೃತ ದುರ್ದೈವಿ.ಸಂತೋಷ್ ನಿನ್ನೆ ಸಂಜೆ
ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com